ದೇವನಹಳ್ಳಿಯ ಶಾಲೆಯೊಂದರಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕ ಧನಂಜಯ್ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಯಲಾಗಿದೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments